ಕರ್ನಾಟಕ ಪಿಕಲ್‌ಬಾಲ್ ಪ್ರೀಮಿಯರ್ ಲೀಗ್ ಟೂರ್ನಿಗೆ ಕೌಂಟ್‌ಡೌನ್ ಆರಂಭಗೊಂಡಿದೆ. 7 ಫ್ರಾಂಚೈಸಿಗಳು ಭರ್ಜರಿ ತಯಾರಿ ನಡೆಸಿದೆ. ಇದೀಗ ಸ್ಯಾಂಡಲ್‌ವುಡ್ ನಟ ಶ್ರೀಮುರಳಿ ಪಿಕಲ್‌ಬಾಲ್ ಲೀಗ್ ಜೆರ್ಸಿ ಅನಾವರಣ ಮಾಡಿದ್ದಾರೆ.
Back to Sports
Sports
October 6, 2026 at 12:49 PM
ಕರ್ನಾಟಕ ಪಿಕಲ್‌ಬಾಲ್ ಪ್ರೀಮಿಯರ್ ಲೀಗ್ ಜೆರ್ಸಿ ಅನಾವರಣಗೊಳಿಸಿದ ನಟ ಶ್ರೀಮುರಳಿ
Asianet Suvarna Sports
Excerpt from Asianet Suvarna Sports.