ಬೆಂಗಳೂರು: ಕಾಲೇಜಿನಲ್ಲಿ ಗಣೇಶ ಕೂರಿಸಿದ್ದೇವೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ (College Student) ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ(Hesaraghatta Lake) ನಡೆದಿದೆ.