ಕಾರ್ಯಕ್ರಮದಲ್ಲಿ ಶಾಸಕ ರವಿಕುಮಾರ್ ಗಣಿಗ ಭಾಷಣ ಮಾಡುತ್ತಿದ್ದ ವೇಳೆ ಅಭಿಮಾನಿಗಳು ಜೈ ಡಿ ಬಾಸ್ ಎಂದು ಕೂಗಿದ್ದು, ಇದರಿಂದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.