ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ಅತ್ಯಂತ ಯಶಸ್ವಿ ನಾಯಕ. 2013 ರಿಂದ 2023 ರ ನಡುವೆ ಒಟ್ಟು 163 ಟಿ20 ಪಂದ್ಯಗಳಲ್ಲಿ ಮುಂಬೈ ತಂಡವನ್ನು ಮುನ್ನಡೆಸಿದ್ದ ಹಿಟ್​ಮ್ಯಾನ್ 91 ಪಂದ್ಯಗಳಲ್ಲಿ ಗೆಲುವು ತಂದುಕೊಟ್ಟಿದ್ದರು.