ಖ್ಯಾತ ನಿರ್ಮಾಪಕ, ನಿರ್ದೇಶಕ ಆರ್.ಚಂದ್ರು ನೇತೃತ್ವದ ಆರ್‌ಸಿ ಸ್ಟುಡಿಯೋಸ್ ಲಾಂಛನದಲ್ಲಿ ಯಮುನ ಚಂದ್ರು ಅವರು ನಿರ್ಮಿಸಿರುವ, ಈ ವರ್ಷದ ಬಿಗ್ ಹಿಟ್ ಚಿತ್ರ ಲವ್ ಮಾಕ್ಟೇಲ್ 3 ಸೇರಿದಂತೆ ಅನೇಕ ಚಿತ್ರಗಳ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಡಾರ್ಲಿಂಗ್ ಕೃಷ್ಣ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಪ್ರಕಾಶ್ ರಾಜ್ ಪ್ರಮುಖಪಾತ್ರದಲ್ಲಿ ನಟಿಸಿರುವ ಫಾದರ್…