WTC Final 2027: ಟೀಮ್ ಇಂಡಿಯಾ ಮತ್ತೊಮ್ಮೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ತಲುಪುವ ರೇಸ್‌ನಲ್ಲಿದೆ. ಭಾರತ ತಂಡವು ಯಾವುದೇ ಆತಂಕವಿಲ್ಲದೆ ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆಯಬೇಕಿದ್ದರೆ, ಮುಂಬರುವ ಪಂದ್ಯಗಳ ಪೈಕಿ ಕನಿಷ್ಠ 6 ಪಂದ್ಯಗಳಲ್ಲಿ ಗೆಲುವು ಸಾಧಿಸುವುದು ಅತ್ಯಂತ ಅನಿವಾರ್ಯವಾಗಿದೆ.