ಬಾಲಿವುಡ್ ನಟ ಸುನೀಲ್ ಶೆಟ್ಟಿ 65ನೇ ವಯಸ್ಸಿನಲ್ಲೂ ತಮ್ಮ ಫಿಟ್‌ನೆಸ್ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಫಾಲೋ ಮಾಡುವ ಡಯಟ್ ಇದೀಗ ಎಲ್ಲರ ಗಮನ ಸೆಳೆದಿದೆ.