ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಡಿಕೆ ಶಿವಕುಮಾರ್ ನಡುವೆ ನಡೆದಿರುವ ಮಹತ್ವದ ಭೇಟಿಯ ಇನ್‌ಸೈಡ್ ಮಾಹಿತಿ ಲಭ್ಯವಾಗಿದ್ದು, ಸ್ಟಿಂಗ್ ಆಪರೇಷನ್ ಪ್ರಕರಣ, ಪರಿಷತ್ ಚುನಾವಣೆ ಫಲಿತಾಂಶ ಮತ್ತು ಮೈಸೂರು ದಸರಾ ಉಸ್ತುವಾರಿ ಕುರಿತು ಸುದೀರ್ಘ ಚರ್ಚೆ ನಡೆದಿದೆ. ಇನ್ನು ಹಾಲಿ ಮತ್ತು ಮಾಜಿ ಸಿಎಂ ಭೇಟಿ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಕೂಡ ಆಸಕ್ತಿ ವಹಿಸಿತ್ತು.
Back to Politics
Politics
November 10, 2026 at 6:26 AM
ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಭೇಟಿ ವೇಳೆ ಮಹತ್ವದ ಮಾತುಕತೆ: ಇಲ್ಲಿದೆ ಇನ್‌ಸೈಡ್ ಮಾಹಿತಿ
TV9 Kannada
Excerpt from TV9 Kannada.