‘ರಂಗಿತರಂಗ’ ಖ್ಯಾತಿಯ ನಟ ನಿರೂಪ್ ಭಂಡಾರಿ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ (Satya Son of Harishchandra) ಸಿನಿಮಾದ ಟೀಸರ್ ಅಧಿಕೃತವಾಗಿ ಬಿಡುಗಡೆಯಾಗಿದೆ. ತೀರ್ಥಹಳ್ಳಿ ಸೇರಿದಂತೆ ಸುಂದರ ತಾಣಗಳಲ್ಲಿ ಅದ್ಧೂರಿಯಾಗಿ ಚಿತ್ರೀಕರಣಗೊಂಡಿರುವ ಈ ಚಿತ್ರದ ಟೀಸರ್ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದೆ.
Back to Top News
Top
October 25, 2026 at 7:46 AM
ನಿರೂಪ್ ನಟನೆಯ ಸತ್ಯ ಸನ್ ಆಫ್ ಹರಿಶ್ಚಂದ್ರ ಸಿನಿಮಾದ ಟೀಸರ್ ರಿಲೀಸ್
Public TV Kannada
Excerpt from Public TV Kannada.