ಏಷ್ಯನ್ ಗೇಮ್ಸ್ ಕ್ರಿಕೆಟ್ ಚಿನ್ನದ ಪದಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿದ ಟೀಂ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 28 ಎಸೆತಗಳಲ್ಲಿ 61 ರನ್ ಸಿಡಿಸಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಪಾಕಿಸ್ತಾನದ ವಿರುದ್ಧ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆಯನ್ನೂ ಅಭಿಷೇಕ್ ಮುರಿದರು.
Back to Sports
Sports
October 3, 2026 at 1:27 PM
6,6,6,6,6,6,6.. ಪಾಕ್ ಬೌಲರ್ಗಳನ್ನು ಚೆಂಡಾಡಿ ದಾಖಲೆ ಬರೆದ ಅಭಿಷೇಕ್ ಶರ್ಮಾ..!
TV9 Kannada
Excerpt from TV9 Kannada.