ಚುನಾವಣಾ ಅಕ್ರಮ ಖಂಡಿಸಿ ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸೇರದಂತೆ ಹಲವು ಪ್ರಮುಖ ನಾಯಕರು ಹೋರಾಟದಲ್ಲಿ ಭಾಗಿಯಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Back to Politics
Politics
September 26, 2026 at 8:16 AM
Congress Leaders Protest Live: ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕೆಪಿಸಿಸಿ ವತಿಯಿಂದ ಬೃಹತ್ ಪ್ರತಿಭಟನೆ
TV9 Kannada
Excerpt from TV9 Kannada.