ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮರುಮತ ಎಣಿಕೆ ಪ್ರಶ್ನಿಸಿ ಶಾಸಕ ರಾಜೇಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಚುನಾವಣಾ ಆಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. 2023ರ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಮೂಲ ವಿಡಿಯೋವನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ತಾಕೀತು ಮಾಡಿರುವ ಪೀಠ, ಅಗತ್ಯ ದಾಖಲೆಗಳನ್ನು…