ಮಂಡ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ರಾಜಕೀಯ ಮುಸುಕಿನ ಗುದ್ದಾಟ ಮುಂದುವರೆದಿದೆ. ಇದಕ್ಕೆ ಪೂರಕವೆಂಬಂತೆ ಮದ್ದೂರಿನ ಕಾಂಗ್ರೆಸ್ ಶಾಸಕ ಕದಲೂರು ಉದಯ್ ಅವರು ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿಯವರ ನಾಮಫಲಕವನ್ನು ತೆಗೆಸಿರುವ ಪ್ರಸಂಗ ನಡೆದಿದೆ.