ನಟಿ ತ್ರಿಷಾ ಕೃಷ್ಣನ್ ಮತ್ತು ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಜಯಲಲಿತಾ ಪಾತ್ರದಲ್ಲಿ ತ್ರಿಷಾ ಕಾಣಿಸಿಕೊಳ್ಳಲಿದ್ದಾರೆ ಮತ್ತು ಮುಂದಿನ ಪ್ರಧಾನಿ ಸಿಎಂ ವಿಜಯ್ ಎಂಬ ಜೆಎಂ ಬಷೀರ್ ಅವರ ಹೇಳಿಕೆ ಚರ್ಚೆಗೆ ಕಾರಣವಾಗಿದೆ.