– ʻಪಬ್ಲಿಕ್ ಟಿವಿ Exclusive ಸಂದರ್ಶನʼದಲ್ಲಿ ಸಿಎಂ ಬಿಗ್ ಸ್ಟೇಟ್‌ಮೆಂಟ್ – ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕು ಡಿಕೆ ಅಂದಿದ್ರು ಸೋನಿಯಾ ಗಾಂಧಿ ಬೆಂಗಳೂರು: ರಾಜ್ಯದಲ್ಲಿ ಮತ್ತೆ ನನ್ನ ನಾಯಕತ್ವದಲ್ಲಿ ಪಕ್ಷವನ್ನ ಅಧಿಕಾರಕ್ಕೆ ತರಬೇಕು, ಅದಾದಮೇಲೆ ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕು ಅನ್ನೋದು ನನ್ನ ಮುಂದಿನ ಟಾರ್ಗೆಟ್‌ ಎಂದು ಸಿಎಂ ಡಿಕೆ ಶಿವಕುಮಾರ್‌ (DK…