ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್-2 ಕಮಾಲ್ ಮಾಡ್ತಿದೆ. ಬಾಕ್ಸ್ ಆಫೀಸ್ ಅಲ್ಲಿ ಇದು ಧಮಾಕಾ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ವಿಶೇಷವಾಗಿಯೇ ವಿಶ್ ಮಾಡಿದ್ದಾರೆ. ಏನು ಹೇಳಿದ್ದಾರೆ ಅನ್ನೋದು ಇಲ್ಲಿದೆ ಓದಿ.