ಪಬ್ಬಾರ್ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ವರ್ಷದ ಕೊನೆಯಲ್ಲಿ ಈ ಸಿನಿಮಾ ತೆರೆ ಕಾಣುತ್ತಿದೆ. ಟ್ರೈಲರ್ ಹಾಗೂ ಟೈಟಲ್‌ನಿಂದಲೂ ಇದು ಗಮನ ಸೆಳೆಯುತ್ತಿದೆ. ಇದರ ಇನ್ನಷ್ಟು ವಿವರ ಇಲ್ಲಿದೆ ಓದಿ.