ಶಿವಮೊಗ್ಗ: ಕರ್ನಾಟಕದ ಕೆಪಿಎಸ್ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪ್ರತ್ಯೇಕವಾಗಿ ರಂಗ ಶಿಕ್ಷಕರ ನೇಮಕಾತಿ ಮಾಡುವ ವಿಚಾರವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿದ್ದಾರೆ. ಶಿವಮೊಗ್ಗದ ಸಾಗರ ತಾಲ್ಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.