ಸಕಲೇಶಪುರ (ಹಾಸನ): ತಾಲ್ಲೂಕಿನ ಹಲಸುಲಿಗೆ ಗ್ರಾಮದಲ್ಲಿ ಭಾನುವಾರ ಎತ್ತಿನಹೊಳೆ ಪೈಪ್‌ಲೈನ್‌ ಜಾಯಿಂಟ್ ಕಳಚಿ 15 ತಾಸಿಗೂ ಹೆಚ್ಚು ನೀರು ಪೋಲಾಗಿದ್ದು, ಎಂಟು ಕೋಟಿ ಲೀಟರ್‌ ನೀರು ವ್ಯರ್ಥವಾಗಿ ಹರಿದುಹೋಗಿದೆ.