ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟಿ20 ಪಂದ್ಯ ರಾಂಚಿಯಲ್ಲಿ ನಡೆಯಲಿದ್ದು, ಸರಣಿ ವಶಪಡಿಸಿಕೊಳ್ಳಲು ಟೀಂ ಇಂಡಿಯಾ ಸಜ್ಜಾಗಿದೆ. ಕಳಪೆ ಫಾರ್ಮ್‌ನಲ್ಲಿರುವ ಸಂಜು ಸ್ಯಾಮ್ಸನ್ ಸ್ಥಾನ ಉಳಿಸಿಕೊಳ್ಳುವ ಸಾಧ್ಯತೆ ಇದ್ದು, ಬೌಲಿಂಗ್ ವಿಭಾಗದಲ್ಲಿ ಮಯಾಂಕ್ ಯಾದವ್ ಬದಲು ಪ್ರಿನ್ಸ್ ಯಾದವ್‌ಗೆ ಅವಕಾಶ ಸಿಗುವ ನಿರೀಕ್ಷೆಯಿದೆ.
Back to Sports
Sports
October 9, 2026 at 7:27 AM
ವೆಸ್ಟ್ ಇಂಡೀಸ್ ಎದುರಿನ ಎರಡನೇ ಟಿ20 ಪಂದ್ಯಕ್ಕೆ ಬಲಿಷ್ಠ ಭಾರತ ಸಂಭಾವ್ಯ ತಂಡ ಪ್ರಕಟ; ವೈಭವ್/ಸಂಜು ಯಾರಿಗೆ ಚಾನ್ಸ್?
Asianet Suvarna Sports
Excerpt from Asianet Suvarna Sports.