ಮೈಸೂರು: ಶಾಲಾ ವಾಹನ ಹರಿದು 1.7 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಉದ್ಯೂರು ಗ್ರಾಮದಲ್ಲಿ ನಡೆದಿದೆ. ಶಾಸ್ತ್ರಿ ಪಬ್ಲಿಕ್ ಸ್ಕೂಲ್‌ನ ಶಾಲಾ ವಾಹನದಿಂದ ಅಪಘಾತವಾಗಿದೆ. ಶಾಲೆಯಿಂದ ಮನೆಗೆ ಬಂದಿದ್ದ 4 ವರ್ಷದ ಬಾಲಕನನ್ನು ತಾಯಿ ವಾಹನದಿಂದ ಇಳಿಸಿಕೊಂಡಿದ್ದರು. ಇದೇ ವೇಳೆ ಪಕ್ಕದಲ್ಲಿದ್ದ 1.7 ವರ್ಷದ ಲತಿಕ್ಷಾಗೆ ಶಾಲಾ ವಾಹನ ಡಿಕ್ಕಿ ಹೊಡೆದಿದೆ.
Back to Top News
Top
September 29, 2026 at 7:41 AM
ಮೈಸೂರು | ಶಾಲಾ ವಾಹನ ಹರಿದು ಒಂದೂವರೆ ವರ್ಷದ ಮಗು ಸಾವು
Public TV Kannada
Excerpt from Public TV Kannada.