ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವದಲ್ಲಿ ಇಂದು ಭಾನುವಾರ ಮತ್ತೊಂದು ಸಾಂಸ್ಕೃತಿಕ ವೈಭವವಾದ ಕರಾವಳಿಯ ಕಂಬಳ ಕ್ರೀಡಾಕೂಟಕ್ಕೆ ಇತಿಹಾಸದಲ್ಲೇ ಮೊದಲ ಬಾರಿಗೆ ಅದ್ಧೂರಿಯಾಗಿ ಲೋಕಾರ್ಪಣೆ ಆಗಿದೆ. ನಗರಾಭಿವೃದ್ಧಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರಲ್ಲಿ ಕಂಬಳಕ್ಕೆ ಚಾಲನೆ ನೀಡಿದರು.
Back to Top News
Top
October 18, 2026 at 7:54 AM
ಮೈಸೂರು ದಸರಾ ಇತಿಹಾಸದಲ್ಲಿ ಮೊದಲ ಬಾರಿಗೆ ಕಂಬಳ ಕ್ರೀಡಾಕೂಟ: 150ಕ್ಕೂ ಹೆಚ್ಚು ಜೋಡಿ ಕೋಣಗಳ ಭಾಗಿ
Oneindia Kannada
Excerpt from Oneindia Kannada.