ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ರಾಜೀನಾಮೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ (Rahul Gandhi) ಮತ್ತು ಪ್ರಿಯಾಂಕಾ ಗಾಂಧಿ (Priyanka Gandhi) ಸೇರಿದಂತೆ ಇಂಡಿಯಾ ಒಕ್ಕೂಟದ ಪ್ರಮುಖ ನಾಯಕರನ್ನು 2ನೇ ದಿನವೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Back to Top News
Top
October 7, 2026 at 1:58 PM
ರಾಹುಲ್, ಪ್ರಿಯಾಂಕಾ ಗಾಂಧಿ ಮತ್ತೆ ಪೊಲೀಸರ ವಶಕ್ಕೆ; ಬಸ್ ಟೈರ್ ಪಂಕ್ಚರ್ ಮಾಡಿದ ‘ಕೈ’ ಕಾರ್ಯಕರ್ತರು
Public TV Kannada
Excerpt from Public TV Kannada.