ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಖ್ಯಾತ ಶೆಫ್ ದಾಮು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.