ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಯುವ ಆಟಗಾರ ವೈಭವ್ ಸೂರ್ಯವಂಶಿಗೆ ಪ್ಲೇಯಿಂಗ್ 11ನಲ್ಲಿ ತಕ್ಷಣವೇ ಅವಕಾಶ ಸಿಗುವುದಿಲ್ಲ ಎಂದು ನಾಯಕ ಶ್ರೇಯಸ್ ಅಯ್ಯರ್ ಸ್ಪಷ್ಟಪಡಿಸಿದ್ದಾರೆ. ತಂಡದ ಓಪನರ್‌ಗಳು ಉತ್ತಮ ಪ್ರದರ್ಶನ ನೀಡುತ್ತಿರುವುದರಿಂದ ವೈಭವ್ ತಮ್ಮ ಅವಕಾಶಕ್ಕಾಗಿ ಕಾಯಬೇಕಿದೆ.
Back to Sports
Sports
October 21, 2026 at 11:22 AM
ಸದ್ಯಕ್ಕೆ ಟೀಂ ಇಂಡಿಯಾ ಬಾಗಿಲು ಬಂದ್? ನೇರವಾಗಿ ಪ್ಲೇಯಿಂಗ್ 11ಗೆ ಬರೋಕಾಗಲ್ಲ: ವೈಭವ್ ಬಗ್ಗೆ ಶ್ರೇಯಸ್ ಅಯ್ಯರ್ ಹೇಳಿದ್ದೇನು?
Asianet Suvarna Sports
Excerpt from Asianet Suvarna Sports.