ಬೆಂಗಳೂರು: ನಗರದಲ್ಲಿ ಕುಂಬಳಗೋಡು ಪೊಲೀಸರು (Kumbalgodu Police) ದಾಖಲೆ ಪ್ರಮಾಣದ ಗಾಂಜಾ ವಶಕ್ಕೆ ಪಡೆದು, ಇಬ್ಬರನ್ನು ಬಂಧಿಸಿದ್ದಾರೆ. ಕೇರಳ ಮತ್ತು ಒಡಿಶಾ ರಾಜ್ಯದಿಂದ ಬೆಂಗಳೂರಿಗೆ (Bengaluru) ಬರ್ತಿದ್ದ ಸುಮಾರು 1.70 ಕೋಟಿ ರೂ. ಮೌಲ್ಯದ 317 ಕೆಜಿ ಮಾದಕ ವಸ್ತುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.