ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಮುಂಬೈನಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ರಾಜಸ್ಥಾನದ ಕೋಟಾದಲ್ಲಿ ಬಂಧಿಸಲಾಗಿದೆ. ಈ ದಾಳಿಗೆ ಕೇವಲ 50,000 ರೂ. ಮುಂಗಡ ಸುಪಾರಿ ನೀಡಲಾಗಿದ್ದು, ಗ್ಯಾಂಗ್‌ಸ್ಟರ್ ಅನಿಲ್ ಪಂಡಿತ್ ಹೆಸರು ಕೇಳಿಬಂದಿದೆ.