ಚಿಕ್ಕಮಗಳೂರು ಜಿಲ್ಲೆಯ ಕಾಫಿ ಬೆಳೆಗಾರರಿಗೆ ಮರುನಾಟಿ, ನೀರಾವರಿ ಹಾಗೂ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ನೀಡಲು ಕಾಫಿ ಮಂಡಳಿಯು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿದೆ.