ಕಲಬುರಗಿ ತೊಗರಿಬೇಳೆ ಮತ್ತು ರೊಟ್ಟಿಗಳ ಬಗ್ಗೆ ಪ್ರಧಾನಿ ಮೋದಿ ಮನ್​​ ಕಿ ಬಾತ್​​ನಲ್ಲಿ ಪ್ರಸ್ತಾಪಿಸಿರುವುದನ್ನು ಉಲ್ಲೇಖಿಸಿ ಬಿಜೆಪಿಯವರಿಗೆ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿಯವರ ಪ್ರಶ್ನೆಗಳಿಗೆ ನಾನು ಉತ್ತರಿಸುವುದಕ್ಕಿಂತ ಕೇಂದ್ರ ಸರ್ಕಾರ ನನ್ನ ಕೆಲಸಗಳ ಬಗ್ಗೆ ಪುರಾವೆಗಳನ್ನು ನೀಡುತ್ತಿದೆ.