ಬಿಗ್ ಬಾಸ್ ಕನ್ನಡ ಸೀಸನ್ 13ರ (Bigg Boss Kannada 13) ಮನೆಯಲ್ಲಿ ದಿನದಿಂದ ದಿನಕ್ಕೆ ಸ್ಪರ್ಧಿಗಳ ನಡುವಿನ ಕಿತ್ತಾಟ ಹೆಚ್ಚಾಗುತ್ತಿದೆ. ಟಾಸ್ಕ್‌ನಲ್ಲಿ ಗೆಲ್ಲಲು ಸ್ಪರ್ಧಿಗಳು ರೂಪಿಸುವ ತಂತ್ರಗಳು ಒಂದೆಡೆಯಾದರೆ, ಆ ತಂತ್ರಗಳೇ ಅವರ ನಡುವಿನ ವೈಮನಸ್ಸಿಗೆ ಕಾರಣವಾಗುತ್ತಿವೆ.