2027ರ ಏಕದಿನ ವಿಶ್ವಕಪ್‌ನಲ್ಲಿ ಸೆಮಿಫೈನಲ್ ಪ್ರವೇಶಿಸಲಿರುವ ನಾಲ್ಕು ತಂಡಗಳ ಬಗ್ಗೆ ಇಂಗ್ಲೆಂಡ್ ಮಾಜಿ ನಾಯಕ ಅಲಿಸ್ಟೈರ್ ಕುಕ್ ಭವಿಷ್ಯ ನುಡಿದಿದ್ದಾರೆ. ಆತಿಥೇಯ ದಕ್ಷಿಣ ಆಫ್ರಿಕಾ ತಂಡಕ್ಕೆ ಅವರು ತಮ್ಮ ಪಟ್ಟಿಯಲ್ಲಿ ಸ್ಥಾನ ನೀಡಿಲ್ಲ. ಜೊತೆಗೆ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಟೆಸ್ಟ್ ಕ್ರಿಕೆಟ್‌ನಲ್ಲೂ ಆಡಬೇಕೆಂದು ಆಶಿಸಿದ್ದಾರೆ.
Back to Sports
Sports
November 29, 2026 at 3:01 AM
2027ರ ಏಕದಿನ ವಿಶ್ವಕಪ್‌ನಲ್ಲಿ ಈ 4 ತಂಡಗಳೇ ಸೆಮೀಸ್ಗೇರೋದು..! ಬಲಿಷ್ಠ ತಂಡ ಕೈಬಿಟ್ಟು ಅಚ್ಚರಿ ಭವಿಷ್ಯ ನುಡಿದ ಇಂಗ್ಲೆಂಡ್ ಮಾಜಿ ನಾಯಕ..!
Asianet Suvarna Sports
Excerpt from Asianet Suvarna Sports.