ಚಾಮರಾಜನಗರ: ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಿ ಪಿಸಿಸಿಎಫ್ (ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ) ಕುಮಾರ್ ಪುಷ್ಕರ್ ಆದೇಶ ಹೊರಡಿಸಿದ್ದಾರೆ. ಮೊಬೈಲ್ ನಿರ್ಬಂಧಕ್ಕೆ ಸಂಬಂಧಿಸಿದಂತೆ 2025ರ ನವೆಂಬರ್ 17ರಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು.