ಪಾಕಿಸ್ತಾನದ (Pakistan) ರಾಜಕೀಯ ನಕ್ಷೆಯಲ್ಲಿ ದೊಡ್ಡ ಬದಲಾವಣೆಯಾಗುವ ಸಾಧ್ಯತೆ ಕುರಿತು ಚರ್ಚೆ ಆರಂಭವಾಗಿದೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್, ದೇಶದ ನಾಲ್ಕು ಬೃಹತ್ ಪ್ರಾಂತ್ಯಗಳನ್ನು ಸಣ್ಣ ಘಟಕಗಳಾಗಿ ವಿಭಜಿಸುವ ಪ್ರಸ್ತಾವನೆಗೆ ಒಲವು ತೋರಿದ್ದಾರೆ ಎಂದು ವರದಿಯಾಗಿದೆ.