ಕೋಲ್ಕತ್ತಾ: ಚೋರ್‌ಬಾಗನ್‌ನ (Chorbagan) ದುರ್ಗಾ ಪೂಜಾ (Durga Puja) ಪೆಂಡಾಲ್‌ನಲ್ಲಿ ಸಂಭವಿಸಿದ ಕಾಲ್ತುಳಿತ (Stampede) ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾಳ ಪೊಲೀಸರು ಆಯೋಜಕರು ಸೇರಿದಂತೆ ಏಳು ಮಂದಿಯನ್ನು ಬಂದಿಸಿದ್ದಾರೆ. ಬಂಧಿತ ಎಲ್ಲಾ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯ (Court) 10 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದೆ.