IMD Weather Forecast: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಆಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತ ಪ್ರಸರಣ ಪ್ರಭಾವದಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಅಲ್ಲದೆ ಭಾರೀ ಮಳೆಯಿಂದ ದೇಶದ ವಿವಿಧ ಪ್ರದೇಶಗಳಲ್ಲಿ ಸಾವು - ನೋವು ಸಂಭವಿಸಿದೆ.
Back to Top News
Top
September 27, 2026 at 11:30 AM
IMD Weather Forecast: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; 7 ರಾಜ್ಯಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ
Oneindia Kannada
Excerpt from Oneindia Kannada.