ಮತದಾರರ ಚೀಟಿ ಪ್ರಮುಖ ಗುರುತಿನ ದಾಖಲೆಗಳಲ್ಲಿ ಒಂದು. ಇದರಲ್ಲಿರುವ ವಿವರಗಳಲ್ಲಿ ಏನಾದ್ರೂ ತಪ್ಪಿದ್ರೆ ಅದನ್ನು ಸರಿಪಡಿಸಿಕೊಳ್ಳುವುದು ಬಹಳ ಮುಖ್ಯ. ಒಂದೇ ಒಂದು ರೂಪಾಯಿ ಖರ್ಚಿಲ್ಲದೇ ಈ ವೋಟರ್ ಐಡಿಯಲ್ಲಿ ತಿದ್ದುಪಡಿ ಮಾಡಬಹುದು. ಹೌದು, ಈ ತಿದ್ದುಪಡಿಗೆ ದಾಖಲೆಗಳಾದ ಆಧಾರ್ ಕಾರ್ಡ್, ಜನ್ಮ ದಿನಾಂಕ ಪ್ರಮಾಣಪತ್ರ, ವಿಳಾಸದ ಪುರಾವೆಗಳು ನಿಮ್ಮ ಬಳಿಯಿರಬೇಕು.