ಮುಂಬೈ: ಬಾಲಿವುಡ್ ಖ್ಯಾತ ನಟ ಟೈಗರ್ ಶ್ರಾಫ್(Tiger Shroff) ಅವರ ಕಾರಿನ ಮೇಲೆ ಭಾನುವಾರ ಸಂಜೆ ಮುಂಬೈನ ಜುಹೂ ಪ್ರದೇಶದಲ್ಲಿ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ನಟ ಟೈಗರ್ ಶ್ರಾಫ್ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಕಾರು ಚಾಲಕನ ಎದೆಗೆ ಗುಂಡೇಟು ತಗುಲಿ ತೀವ್ರವಾಗಿ ಗಾಯಗೊಂಡಿದ್ದಾನೆ.
Back to Top News
Top
October 18, 2026 at 4:12 PM
ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಹೊಣೆ ಹೊತ್ತ ಬಿಷ್ಣೋಯ್ ಗ್ಯಾಂಗ್, ಓರ್ವ ವಶಕ್ಕೆ
Public TV Kannada
Excerpt from Public TV Kannada.