ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ, ದೆಹಲಿಯ ಜಂತರ್ ಮಂತರ್‌ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯು ಹಲವು ಕಾರಣಕ್ಕೆ ಚರ್ಚೆಯಲ್ಲಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಮುಂಬೈನಿಂದ ದೆಹಲಿಗೆ ಬಂದಿಳಿದ ಕಾಕ್ರೋಚ್ ಜನತಾ ಪಾರ್ಟಿಯ ಅಭಿಜೀತ್ ದೀಪ್ಕೆ ಅವರನ್ನು ವಿಮಾನದ…