ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಸಿನಿಪಯಣಕ್ಕೆ ಹೊಸ ತಿರುವು ನೀಡಿದ ಸಿನಿಮಾ 'ಅಪ್ಪು'. ಬಾಲನಟನಾಗಿ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ಪುನೀತ್, ನಾಯಕನಾಗಿ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ್ದು ಇದೇ ಚಿತ್ರದ ಮೂಲಕ. ಪುನೀತ್ ಈ ನಾಯಕನಾಗಲು ಕಾರಣವೇನು?