94ನೇ ವಯಸ್ಸಿನಲ್ಲಿ ಸಿಂಗೀತಂ ಶ್ರೀನಿವಾಸ ರಾವ್ ನಿಧನರಾಗಿದ್ದಾರೆ. ಶಿವರಾಜ್ಕುಮಾರ್ ನಟನೆಯ ಮೊದಲ ಚಿತ್ರವಾದ ‘ಆನಂದ್’ ಸಿನಿಮಾಗೆ ಸಿಂಗೀತಂ ಶ್ರೀನಿವಾಸ ರಾವ್ ಅವರು ನಿರ್ದೇಶನ ಮಾಡಿದ್ದರು. ಅವರ ನಿಧನಕ್ಕೆ ಶಿವಣ್ಣ ಸಂತಾಪ ಸೂಚಿಸಿದ್ದಾರೆ. ಕಮಲ್ ಹಾಸನ್ ಅವರು ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
Back to Entertainment
Entertainment
October 4, 2026 at 7:12 AM
ಸಿಂಗೀತಂ ಶ್ರೀನಿವಾಸ ರಾವ್ ನಿಧನ: ಶ್ರದ್ಧಾಂಜಲಿ ಅರ್ಪಿಸಿದ ಶಿವಣ್ಣ, ಕಮಲ್ ಹಾಸನ್
TV9 Kannada
Excerpt from TV9 Kannada.