Rachin Ravindra: ಕರ್ನಾಟಕದ ಬೆಂಗಳೂರು ಮೂಲದ ನ್ಯೂಜಿಲೆಂಡ್ನ ಸ್ಟಾರ್ ಆಲ್ರೌಂಡರ್ ರಚಿನ್ ರವೀಂದ್ರ ಅವರು ಭಾರತದ ದಿಗ್ಗಜ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಶೈಲಿಯನ್ನು ತಾವು ಅನುಸರಿಸುತ್ತಿರುವುದಾಗಿ ಹೇಳಿದ್ದಾರೆ. ಅಲ್ಲದೆ, ಅವರಿಂದ ಸಾಕಷ್ಟು ಸ್ಫೂರ್ತಿ ಪಡೆದಿರುವುದಾಗಿಯೂ ತಿಳಿಸಿದ್ದಾರೆ.
Back to Top News
Top
October 18, 2026 at 3:48 AM
Rachin Ravindra: ನನಗೆ ಕೊಹ್ಲಿ-ರೋಹಿತ್ ಅವರೇ ಸ್ಫೂರ್ತಿ: ಕನ್ನಡಿಗ, ನ್ಯೂಜಿಲೆಂಡ್ ಸ್ಟಾರ್ ಕ್ರಿಕೆಟರ್ ರಚಿನ್ ರವೀಂದ್ರ
Oneindia Kannada
Excerpt from Oneindia Kannada.