ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಚಿತ್ರದ (Ramayana) ಅಬ್ಬರಕ್ಕೆ ಬ್ರೇಕ್ ಹಾಕುವವರೇ ಇಲ್ಲದಂತಾಗಿದೆ. ನಿತೇಶ್ ತಿವಾರಿ ನಿರ್ದೇಶನದಲ್ಲಿ ರಣಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ಯಶ್ ಅಭಿನಯಿಸಿರುವ ಈ ಮಹಾಕಾವ್ಯ ಸಿನಿಮಾ ಬಿಡುಗಡೆಯಾದ ನಾಲ್ಕೇ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಭರ್ಜರಿ ಗಳಿಕೆ ಮಾಡಿದೆ.