ಬೀದರ್: ರಾಜ್ಯದಲ್ಲಿ ಶಿಕ್ಷಕರ ಮೇಲಿನ ಕೆಲಸದ ಒತ್ತಡ ಕಡಿಮೆ ಮಾಡುವುದರ ಜೊತೆಗೆ, ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ 17 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 7 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ.