ಚೀನಾದ ಟಿಯಾಂಗಾಂಗ್ ಬಾಹ್ಯಾಕಾಶ ನಿಲ್ದಾಣದಲ್ಲಿ ಗಗನಯಾತ್ರಿಗಳು ಭತ್ತ ಬೆಳೆಯುವ ಪ್ರಯೋಗದಲ್ಲಿ ಯಶಸ್ವಿಯಾಗಿದ್ದಾರೆ. ಭವಿಷ್ಯದ ಬಾಹ್ಯಾಕಾಶ ಯಾತ್ರೆಗಳಿಗೆ ಆಹಾರ ಒದಗಿಸುವ ಉದ್ದೇಶದಿಂದ ಈ ಅಧ್ಯಯನ ನಡೆಸಲಾಗುತ್ತಿದೆ. ಸೂಕ್ಷ್ಮ ಗುರುತ್ವಾಕರ್ಷಣೆಯಲ್ಲಿ ಸಸ್ಯಗಳ ಬೆಳವಣಿಗೆ ಮತ್ತು ಜೀನ್‌ಗಳ ಬದಲಾವಣೆಗಳ ಬಗ್ಗೆ ವಿಜ್ಞಾನಿಗಳು ಸಂಶೋಧನೆ ನಡೆಸುತ್ತಿದ್ದಾರೆ.
Back to Technology
Technology
October 19, 2026 at 1:53 PM
ಕೃಷಿಯಲ್ಲಿ ಚೀನಾ ಸಂಚಲನ, ಭೂಮಿಯಿಂದ 400 ಕಿಲೋ ಮೀಟರ್ ಎತ್ತರದಲ್ಲಿ ಭತ್ತ ಬಿತ್ತನೆ
Asianet Suvarna Technology
Excerpt from Asianet Suvarna Technology.