ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಗ್ರಾಹಕರ ಡೇಟಾ ಡಾರ್ಕ್ ವೆಬ್‌ನಲ್ಲಿ ಸೋರಿಕೆಯಾಗಿದ್ದು, 3,897 ಗ್ರಾಹಕರ ವೈಯಕ್ತಿಕ ಮಾಹಿತಿ ಬಹಿರಂಗಗೊಂಡಿದೆ. ಪ್ರಕರಣ ಬೆಳಕಿಗೆ ಬಂದ ತಕ್ಷಣ ಬ್ಯಾಂಕ್​​ ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಸೈಬರ್ ಭದ್ರತಾ ಘಟನೆಯ ಸ್ವರೂಪ ಮತ್ತು ವ್ಯಾಪ್ತಿಯ ಕುರಿತು ಸಮಗ್ರ ಪರಿಶೀಲನೆ ನಡೆಸಲು CERT-In ಮಾನ್ಯತೆ ಪಡೆದ…