ಕಠ್ಮಂಡು: ನೇಪಾಳದಲ್ಲಿ (Nepal) ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬಾಗ್ಮತಿ ನದಿಯು (Bagmati River) ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿಯ ದಂಡೆಯ ತಗ್ಗು ಪ್ರದೇಶಗಳಲ್ಲಿ ಆತಂಕ ಮನೆಮಾಡಿದೆ. ಇದರ ಬೆನ್ನಲ್ಲೇ ನೇಪಾಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
Back to Top News
Top
September 25, 2026 at 1:46 PM
ಭಾರೀ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದೆ ಬಾಗ್ಮತಿ ನದಿ – ನೇಪಾಳದಲ್ಲಿ ಕಟ್ಟೆಚ್ಚರ, ವೀಡಿಯೋ ವೈರಲ್
Public TV Kannada
Excerpt from Public TV Kannada.