ನವದೆಹಲಿ: ಅಂಬಾನಿ ಸಹೋದರರ ಉದ್ಯಮ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಎರಡು ಪ್ರಮುಖ ಬೆಳವಣಿಗೆಗಳು ಇದೀಗ ಸುದ್ದಿಯಲ್ಲಿವೆ. ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಪ್ಲಾಟ್‌ಫಾರ್ಮ್ಸ್ ಭಾರತದ ಅತಿದೊಡ್ಡ IPOಗಳಲ್ಲಿ ಒಂದನ್ನು ಬಿಡುಗಡೆ ಮಾಡಲು ಸಜ್ಜಾಗಿದ್ದು, ಸುಮಾರು ₹30,213 ಕೋಟಿ ಸಂಗ್ರಹಿಸುವ ಗುರಿ ಹೊಂದಿದೆ.