ವಾಷಿಂಗ್ಟನ್/ಟೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇರಾನ್ ನೀಡಿದ್ದ 7 ದಿನಗಳ ಕದನ ವಿರಾಮ ಪ್ರಸ್ತಾವವನ್ನ ತಿರಸ್ಕರಿಸಿದ್ದಾರೆ. ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕದ ಮಧ್ಯಂತರ ಚುನಾವಣೆಗಳ (US Midterm Elections) ಬಳಿಕ ಇರಾನ್ ಮೇಲೆ ಅಮೆರಿಕದ ಬಾಂಬ್ ದಾಳಿ ಮತ್ತೆ ಆರಂಭವಾಗಲಿದೆ.
Back to Top News
Top
September 26, 2026 at 3:31 AM
ಇರಾನ್ನ 7 ದಿನಗಳ ಕದನ ವಿರಾಮ ಪ್ರಸ್ತಾವ ತಿರಸ್ಕರಿಸಿದ ಟ್ರಂಪ್ – ಮಧ್ಯಂತರ ಚುನಾವಣೆ ಬಳಿಕ ಮತ್ತೆ ಬಾಂಬ್ ದಾಳಿ?
Public TV Kannada
Excerpt from Public TV Kannada.