ರಜನಿಕಾಂತ್, ಶಿವರಾಜ್‌ಕುಮಾರ್, ಮೋಹನ್ಲಾಲ್, ರಮ್ಯಾ ಕೃಷ್ಣನ್, ಯೋಗಿ ಬಾಬು ಮುಂತಾದವರು ನಟಿಸಿರುವ ‘ಜೈಲರ್ 2’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಭರ್ಜರಿ ನಿರೀಕ್ಷೆ ಇದೆ. ಅದಕ್ಕೆ ತಕ್ಕಂತೆಯೇ ಟಿಕೆಟ್ ಮುಂಗಡ ಬುಕಿಂಗ್ ಆಗುತ್ತಿದೆ. ಈಗಾಗಲೇ 20 ಕೋಟಿ ರೂಪಾಯಿಗೂ ಅಧಿಕ ಆದಾಯ ಹರಿದುಬಂದಿದೆ.
Back to Entertainment
Entertainment
October 11, 2026 at 6:38 AM
ಜೈಲರ್ 2 ಅಬ್ಬರ: ಬುಕಿಂಗ್ ಶುರುವಾದ ಒಂದೇ ದಿನದಲ್ಲಿ 20 ಕೋಟಿ ರೂ. ಗಳಿಕೆ
TV9 Kannada
Excerpt from TV9 Kannada.