ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಹಾಗೂ ನಟ ಝೇದ್ ಖಾನ್ ಬಗ್ಗೆ ಧನ್ವೀರ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಖಂಡಿಸಿರುವ ಜಮೀರ್ ಅಭಿಮಾನಿಗಳು, ಚನ್ನಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಧನ್ವೀರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Back to Entertainment
Entertainment
October 26, 2026 at 9:52 AM
Dhanveer: ಧನ್ವೀರ್ ವಿರುದ್ಧ ಮತ್ತೊಂದು ದೂರು! ಝೈದ್ ಖಾನ್ಗೆ ಅವಮಾನ ಮಾಡಿದ್ದಕ್ಕೆ ಸಿಡಿದೆದ್ದ ಅಭಿಮಾನಿಗಳು
News18 Kannada Entertainment
Excerpt from News18 Kannada Entertainment.